ಎಎಪಿ ರಾಜ್ಯ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕlohi275Feb 17, 20241 min readಆಮ್ ಆದ್ಮಿ ಪಾರ್ಟಿ ಕರ್ನಾಟಕದ ರಾಜ್ಯ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎಎಪಿ ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಅವರನ್ನು ಕಾರ್ಯಕಾರಿ ಸಮಿತಿಗೆ ನೇಮಿಸಲಾಗಿದೆ.
Prajwal Revanna Case : ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಕೀಲ ದೇವರಾಜೇಗೌಡರಿಂದ ಜನರ ಕಿವಿ ಮೇಲೆ ಹೂಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವರಾಜೇಗೌಡ ಜನರ ಕಿವಿಗೆ ಹೂ ಇಡ್ತಿದ್ದಾರೆ. ತಡೆಯಾಜ್ಞೆ ತರೋ ಕೇಸ್ ಅಲ್ಲಿ ಇವರಿಗೆ ಸಂತ್ರಸ್ತೆ ಯಾಕೆ ಬೇಕು.. ಇವರೇ ಈ ಕೇಸ್...
ಪ್ರಜ್ವಲ್ ರೇವಣ್ಣ ವಿಡಿಯೋ ಹೆಚ್ಚು ಶೇರ್ ಮಾಡ್ಬೇಡಿ.. ನಮ್ಮ ಹೆಣ್ಣು ಮಕ್ಕಳ ಮರ್ಯಾದೆ ಕಾಪಾಡಿ!ಪ್ರಜ್ವಲ್ ರೇವಣ್ಣ ವಿಡಿಯೋ ಹೆಚ್ಚು ಶೇರ್ ಮಾಡ್ಬೇಡಿ.. ಆ ಹೆಣ್ಣು ಮಕ್ಕಳ ಮರ್ಯಾದೆಯನ್ನು ಕಳಿಬೇಡಿ.. ದಯವಿಟ್ಟು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋವನ್ನು ಶೇರ್...
Comments