ಎಎಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆ: ಸಂಘಟನೆ, ಕಾರ್ಯತಂತ್ರಗಳ ಚರ್ಚೆ
- lohi275
- Feb 29, 2024
- 1 min read
ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆ ಇಂದು ಬೆಂಗಳೂರಿನ L2 ಸಭಾಂಗಣದಲ್ಲಿ ಜರುಗಿತು. ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ 29 ಮುಖಂಡರು ಸಭೆ ನಡೆಸಿ ಎಎಪಿ ಸಂಘಟನೆ, ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು.










Comments