ಎಎಪಿ ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರಗಳ ಯುವ ಘಟಕಗಳಿಗೆ ನೂತನ ಪದಾಧಿಕಾರಿಗಳ ನೇಮಕ
- lohi275
- Feb 24, 2024
- 1 min read
ಆಮ್ ಆದ್ಮಿ ಪಾರ್ಟಿಯ ಹಲವು ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರಗಳ ಯುವ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎಎಪಿ ರಾಜ್ಯಾಧ್ಯಕ್ಷರಾಗಿರುವ ಮುಖ್ಯಮಂತ್ರಿ ಚಂದ್ರು ಮತ್ತು ಎಎಪಿ ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ ಲೋಹಿತ್ ಹನುಮಾಪುರ ಅವರು ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ, ಶುಭ ಹಾರೈಸಿದ್ದಾರೆ.






Comments