ಲೋಹಿತ್ ಹನುಮಾಪುರ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಹಲವರ ಸೇರ್ಪಡೆ!
- lohi275
- Feb 24, 2024
- 1 min read
ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಆಮ್ ಆದ್ಮಿ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಹಲವು ಮುಖಂಡರು ಎಎಪಿ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು. ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ದಿಲ್ಲಿಯಿಂದ ದೇಶದ ಹಳ್ಳಿ ಹಳ್ಳಿಗೂ ಆಮ್ ಆದ್ಮಿ ಪಾರ್ಟಿ ತಲುಪುತ್ತಿದೆ. ಅದರಂತೆ ರಾಜ್ಯದಲ್ಲೂ ಬದಲಾವಣೆ ಆಗಲಿದೆ ಎಂದು ಈ ಸಂದರ್ಭದಲ್ಲಿ ಲೋಹಿತ್ ಹನುಮಾಪುರ ವಿಶ್ವಾಸ ವ್ಯಕ್ತಪಡಿಸಿದರು.








Comments